ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರವು ಇದೇ ಸೆ. 11ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಘೋಷಣೆಯಾದಾಗಿನಿಂದ ಇದು ‘ಅಮೇರಿಕಾ ಅಮೇರಿಕಾ’ ಚಿತ್ರದ ಮುಂದುವರೆದ ಭಾಗವಾ? ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು ಮತ್ತು ಇದು ಮುಂದುವರೆದ ಭಾಗವಲ್ಲ ಎಂದು ನಾಗತಿಹಳ್ಳಿ ಚಂದ್ರಶೇಖರ್ ಸಹ ಹೇಳಿಕೊಂಡೇ...













