ಕುಡಿತವಷ್ಟೇ ಅಲ್ಲ, ಒಳ್ಳೆಯ ಸಂದೇಶವೂ ಇದೆಯಂತೆ …

ಕುಡಿತವಷ್ಟೇ ಅಲ್ಲ, ಒಳ್ಳೆಯ ಸಂದೇಶವೂ ಇದೆಯಂತೆ …

ಹೆಣ್ಮಕ್ಕಳು ಬಾರ್‌ಗೆ ಹೋದರೆ ಏನೇನಾಗುತ್ತದೆ? ಗಂಡಸರ ತರಹದ ಹೆಂಗಸರಿಗೂ ಒಂದು ಬಾರ್ ತೆಗೆದರೆ ಹೇಗೆ? ಇಂಥದ್ದೊಂದು ವಿಷಯ ಇಟ್ಟುಕೊಂಡು ನಿರ್ಮಾಣವಾದೆ ‘ಲೇಡೀಸ್‍ ಬಾರ್‍’ ಎಂಬ ಹೊಸ ಚಿತ್ರ. ಈ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಇತ್ತೀಚೆಗೆ ಬಿಡುಗಡೆ ಆಗಿದೆ. ಡಿ.ಎಂ.ಸಿ. ಪ್ರೊಡಕ್ಷನ್ಸ್ನಡಿ...